*ನನ್ನನ್ನೆ ಟಾರ್ಗೆಟ್ ಮಾಡಿ ಪ್ರಚೋದನಕಾರಿ ಭಾಷಣ ನಿಯಂತ್ರಿಣ ಕಾಯ್ದೆ ಜಾರಿ: ಯತ್ನಾಳ ಆರೋಪ*
ಪ್ರಗತಿವಾಹಿನಿ ಸುದ್ದಿ : ಬೆಳಗಾವಿ ಅಧಿವೇಶನದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನಿಯಂತ್ರಿಸಲು ಹೊಸ ಕಾನೂನನ್ನು ಜಾರಿಗೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಆದರೆ ನನ್ನನ್ನೆ ಟಾರ್ಗೆಟ್ ಮಾಡಿ ಈ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಲಾಗಿದೆ. ರಾಜ್ಯ ಸರ್ಕಾರ ತರಲು ಹೊರಟಿರುವ ನೂತನ ಕಾಯ್ದೆ ಬಗ್ಗೆ ಯತ್ನಾಳ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಹಿಂದೂಗಳ ಪರವಾಗಿ ಯಾರು ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡಬೇಕು ಅನ್ನೋದು ಈ ಸರ್ಕಾರದ ಉದ್ದೇಶವಾಗಿದೆ. ಸರ್ಕಾರ ಬಿ.ವೈ ವಿಜಯೇಂದ್ರ ಆರ್. ಅಶೋಕ್ ಅವರನ್ನು ಟಾರ್ಗೆಟ್ ಮಾಡುವುದಿಲ್ಲ. ರಾಜ್ಯ ಸರ್ಕಾರಕ್ಕೆ … Continue reading *ನನ್ನನ್ನೆ ಟಾರ್ಗೆಟ್ ಮಾಡಿ ಪ್ರಚೋದನಕಾರಿ ಭಾಷಣ ನಿಯಂತ್ರಿಣ ಕಾಯ್ದೆ ಜಾರಿ: ಯತ್ನಾಳ ಆರೋಪ*
Copy and paste this URL into your WordPress site to embed
Copy and paste this code into your site to embed