*ಪತ್ರಕರ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್ ಪಾಲ್ ದೋಷಿ*

10 ವರ್ಷಗಳ ಕಠಿಣ ಜೈಲು ಶಿಕ್ಷೆ: ಮಹತ್ವದ ತೀರ್ಪು ನೀಡಿದ ಬಾಂಬೆ ಹೈಕೋರ್ಟ್ ಪ್ರಗತಿವಾಹಿನಿ ಸುದ್ದಿ: ಪತ್ರಕರ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ ಎಂದು ಬಾಂಬೆ ಹೈಕೋರ್ಟ್‌ ನ ಗೋವಾ ಪೀಠ ತೀರ್ಪು ನೀಡಿದೆ.Home add -Advt ತರುಣ್ ತೇಜ್ ಪಾಲ್ ವಿರುದ್ಧದ 2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ನ ಗೋವಾ ಪೀಠವು ಮಹತ್ವದ ತೀರ್ಪು ಪ್ರಕಟಿಸಿದೆ. 2021ರಲ್ಲಿ ಗೋವಾ … Continue reading *ಪತ್ರಕರ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್ ಪಾಲ್ ದೋಷಿ*