*ಕಪ್ಪೆ ಚಿಪ್ಪು ತೆಗೆಯಲು ಹೋಗಿ 9 ಜನರು ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದಾಗ ದುರಂತ ಸಂಭವಿಸಿ ಒಂದೇ ಕುಟುಂಬದ ಒಟ್ಟು 9 ಜನರು ಜಲಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ನಡೆದಿದೆ. ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಕಪ್ಪೆ ಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 9 ಜನರು ಮೃತಪಟ್ಟಿದ್ದು, ವಿಷಯ ಕೇಳಿ ಆಘಾತವಾಯಿತು. ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ … Continue reading *ಕಪ್ಪೆ ಚಿಪ್ಪು ತೆಗೆಯಲು ಹೋಗಿ 9 ಜನರು ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*