*ಟ್ಯಾಟೂ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಟ್ಯಾಟೂದಿಂದಲೂ ಬರುತ್ತದೆ ಮಾರಣಾಂತಿಕ ರೋಗಗಳು!*

ಪ್ರಗತಿವಾಹಿನಿ ಸುದ್ದಿ: ಟ್ಯಾಟೂ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಟ್ಯಾಟೂ ಹಾಕಿಸುಕೊಳ್ಳುವ ಪ್ರಕ್ರಿಯೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ. ಟ್ಯಾಟೂವಿನಿಂದ HIV, ಸ್ಕಿನ್ ಕ್ಯಾನ್ಸರ್ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ, ಸ್ಟ್ಯಾಫಿಲೋಕೊಕಸ್ ನಂತಹ ಕಾಯಿಲೆಗಳು ಹೆಚ್ಚುತ್ತಿವೆ. ಇದರಿಂದಾಗಿ ಜನರ ಆರೋಗ್ಯದ ದೃಷ್ಟಿಯಿಂದ ಟ್ಯಾಟೂಗೆ ಕಡಿವಾಣ ಹಾಕಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಟ್ಯಾಟೂ ಕ್ರೇಜ್ ಹೆಚ್ಚಾಗಿದ್ದು, ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ … Continue reading *ಟ್ಯಾಟೂ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಟ್ಯಾಟೂದಿಂದಲೂ ಬರುತ್ತದೆ ಮಾರಣಾಂತಿಕ ರೋಗಗಳು!*