*ತೆರಿಗೆ ಪಾವತಿ ನೋಟಿಸ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಡಿಸಿಎಂ*

Home add -Advt ಪ್ರಗತಿವಾಹಿನಿ ಸುದ್ದಿ: ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30″ x 40″ ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಮಂಗಳವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ಉದ್ದೇಶಿಸಿ … Continue reading *ತೆರಿಗೆ ಪಾವತಿ ನೋಟಿಸ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಡಿಸಿಎಂ*