*ಮೇ ತಿಂಗಳ ಒಳಗೆ ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ನ ಟಿ.ಎ. ಶರವಣ ಅವರು ಟಿಬಿ ಅಣೆಕಟ್ಟು ಕ್ರೇಸ್ಟ್ ಗೇಟ್ ಅಳವಡಿಕೆ ವಿಚಾರ ಪ್ರಸ್ತಾಪಿಸಿದಾಗ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. “ಶರವಣ ಅವರು ಬಹಳ ಬುದ್ಧಿವಂತರು ಎಂದು … Continue reading *ಮೇ ತಿಂಗಳ ಒಳಗೆ ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್*