*ಟಿಸಿಎಸ್ 10ಕೆ ಮ್ಯಾರಥಾನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ “ಟಿಸಿಎಸ್ ವರ್ಲ್ಡ್ 10 ಕೆ” ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್ ಅವರ ಜತೆ ಚಾಲನೆ ನೀಡಿದರು. ನಂತರ ಮ್ಯಾರಥಾನ್ ಓಟಗಾರರಿಗೆ ಪ್ರಶಸ್ತಿ ಪತ್ರ ವಿತರಿಸಿದರು. Home add -Advt ನಂತರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,”ಭಾನುವಾರ (ಇಂದು) ಬೆಳಗಿನ ಜಾವ 3:00 ಗಂಟೆಗೆ ದೆಹಲಿಯಿಂದ ವಾಪಸ್ ಬಂದು, ಟಿಸಿಎಸ್ ನ 10ಕೆ … Continue reading *ಟಿಸಿಎಸ್ 10ಕೆ ಮ್ಯಾರಥಾನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ*