*ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರತಿಷ್ಠಿತ ಶಾಲೆಯ ಶಿಕ್ಷಕಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯ ಜೊತೆ ಸೆಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕಿಯನ್ನು ಬಂಧಿಸಿರುವ ಘಟನೆ ನಡೆದಿದೆ. 40 ವರ್ಷದ ಇಂಗ್ಲೀಷ್ ಶಿಕ್ಷಕಿಯನ್ನು ಪೋಕ್ಸೋ ಕಾಯ್ದೆಯಡಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಪ್ರತಿಷ್ಠಿತ ಶಾಲೆಯ ಶಿಕ್ಷಕಿ 16 ವರ್ಷದ ವಿದ್ಯಾರ್ಥಿಯ ಮೇಲೆ ಒಂದು ವರ್ಷದಲ್ಲಿ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆ. ಆರೋಪಿ ಶಿಕ್ಷಕಿಗೆ ಮದುವೆಯಾಗಿದ್ದು ಮಕ್ಕಳು ಕೂಡ ಇದ್ದಾರೆ. ಆದಾಗ್ಯೂ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಕ್ಸೋ, ಬಾಲ ನ್ಯಾಯ ಕಾಯ್ದೆ( … Continue reading *ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರತಿಷ್ಠಿತ ಶಾಲೆಯ ಶಿಕ್ಷಕಿ ಅರೆಸ್ಟ್*