*ಕೊಟ್ಟ ಮಾತಿನಂತೆ ಗುರು ಭವನ ನಿರ್ಮಾಣಕ್ಕಾಗಿ 17 ಗುಂಟೆ ಜಾಗ ಮಂಜೂರು: ನಮ್ಮ ಸರಕಾರಕ್ಕೆ ಶಿಕ್ಷಕರ ಬಗ್ಗೆ ವಿಶೇಷ ಕಾಳಜಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಸದಸ್ಯರಿಗೆ ಶಿಕ್ಷಕ ಸಮೂಹದ ಬಗ್ಗೆ ಅಪಾರ ಕಾಳಜಿ ಹಾಗೂ ಗೌರವವಿದೆ. ಶಿಕ್ಷಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ತಾಲೂಕು ಪಂಚಾಯತ್ ವತಿಯಿಂದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಬೆಳಗಾವಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ … Continue reading *ಕೊಟ್ಟ ಮಾತಿನಂತೆ ಗುರು ಭವನ ನಿರ್ಮಾಣಕ್ಕಾಗಿ 17 ಗುಂಟೆ ಜಾಗ ಮಂಜೂರು: ನಮ್ಮ ಸರಕಾರಕ್ಕೆ ಶಿಕ್ಷಕರ ಬಗ್ಗೆ ವಿಶೇಷ ಕಾಳಜಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*