Belagavi NewsBelgaum NewsKannada NewsKarnataka NewsNationalPolitics

*ಪಾಠ ಮಾಡುತ್ತಿರುವಾಗಲೆ ಹೃದಯಾಘಾತದಿಂದ ಶಿಕ್ಷಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ತಾಲೂಕಿನ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಜರುಗಿದೆ.

ಮೃತಪಟ್ಟ ಶಿಕ್ಷಕನನ್ನು ಭೈರಪ್ಪ ಆರ್ ಸಾತಗೊಂಡನವರ (55) ಎನ್ನಲಾಗಿದ್ದು, ಮೃತ ಶಿಕ್ಷಕ ಇಬ್ಬರು ಪುತ್ರಿಯರನ್ನು, ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ.

Home add -Advt

Related Articles

Back to top button