*ಪಾಠ ಮಾಡುತ್ತಿರುವಾಗಲೆ ಹೃದಯಾಘಾತದಿಂದ ಶಿಕ್ಷಕ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ತಾಲೂಕಿನ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಜರುಗಿದೆ. ಮೃತಪಟ್ಟ ಶಿಕ್ಷಕನನ್ನು ಭೈರಪ್ಪ ಆರ್ ಸಾತಗೊಂಡನವರ (55) ಎನ್ನಲಾಗಿದ್ದು, ಮೃತ ಶಿಕ್ಷಕ ಇಬ್ಬರು ಪುತ್ರಿಯರನ್ನು, ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ. *ಹೈಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು* *ಅಮಿತ್ ಶಾ ಮಗ ಎಂದು ಶಾಸಕನಿಗೆ ಹಣಕ್ಕೆ ಬೇಡಿಕೆ: ಯುವಕ ಅರೆಸ್ಟ್* Home add -Advt
Copy and paste this URL into your WordPress site to embed
Copy and paste this code into your site to embed