*ಸಮೀಕ್ಷೆ ಮಾಡುತ್ತಿದ್ದಾಗಲೇ ಹೃದಯಾಘಾತ: ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ಶಿಕ್ಷಕನ ಜೀವ*

ಪ್ರಗತಿವಾಹಿನಿ ಸುದ್ದಿ: ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕರೊಬ್ಬರು ಹೃದಯಾಘಾತಕ್ಕೀದಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಸಮೀಕ್ಷೆಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ಸ್ಟಂಟ್ ಅಳವಡಿಸಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಶಿಕ್ಷಕರೊಬ್ಬರ ಜೀವ ಉಳಿದಿದೆ. ಸದ್ಯ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. Home add -Advt *ಬೆಳಗಾವಿ: ಪತಿಯ ಮೇಲೆ ಕಾದ ಎಣ್ಣೆ ಸುರಿದ ಪತ್ನಿ*