*ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ*

ಪ್ರಗತಿವಾಹಿನಿ ಸುದ್ದಿ: 17 ವರ್ಷದ ಅಪ್ರಾಪ್ತಳನ್ನು ಪೂಜ್ಯ ಸ್ಥಾನದಲ್ಲಿರುವ ಶಿಕ್ಷಕನೊಬ್ಬ ಅತ್ಯಾಚಾರವೆಸಗಿರುವ ಹೀನ ಕೃತ್ಯ ನಡೆದಿದೆ. ತನ್ನದೇ ಶಾಲೆಯ 17 ವರ್ಷದ ಬಾಲಕಿಯನ್ನು ನಂಬಿಸಿ ಬೆಂಗಳೂರು ಸಮೀಪದ ದೇವರಾಯನ ದುರ್ಗಕ್ಕೆ ಕರೆದೊಯ್ದ ಪಿ.ಟಿ ಟೀಚರ್ ದಾದಾಪೀರ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆನಂತರ ಬಾಲಕಿಯನ್ನು ತುಮಕೂರಿನ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದೂ ಸಾಲದೆಂಬಂತೆ ದಾದಾಪೀರ್ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿಯೂ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. … Continue reading *ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ*