*ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ದುರಂತ; ಶಿಕ್ಷಕಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.Home add -Advt ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ ಮತಗಟ್ಟೆ 155ರಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕವಿತಾ (36) ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕವಿತಾ ಮೃತಪಟ್ಟಿದ್ದಾರೆ. ಶಿಕ್ಷಕಿ ಕವಿತಾ ನೆಲಮಂಗಲ ತಾಲೂಕಿನ ಮಾರಗೊಂಡನಹಳ್ಳಿ ನಿವಾಸಿಯಾಗಿದ್ದಾರೆ. *ರಸ್ತೆ ಅಪಘಾತ: ಗಾಯಾಳುವನ್ನ … Continue reading *ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ದುರಂತ; ಶಿಕ್ಷಕಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed