*ಹೃದಯಾಘಾತ: ಶಿಕ್ಷಕಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲಾ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ೫೮ ವರ್ಷದ ಸುಧಾರಾಣಿ ಎಂಬ ಶಿಕ್ಷಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.Home add -Advt ಸುಧಾರಾಣಿ ದೊಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. *ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್*