ಪ್ರಗತಿವಾಹಿನಿ ಸುದ್ದಿ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಟ್ಯೂಷನ್ ಹೇಳಿಕೊಡುತ್ತಿದ್ದ ಶಿಕ್ಷಕನೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಜೆ.ಪಿನಗರದಲ್ಲಿ ನಡೆದಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ಎಂಬಾತ 10ನೇ ತರಗತಿ ವಿದ್ಯಾರ್ಥಿನಿಯನ್ನು ಪ್ರೀತಿ-ಪ್ರೇಮ ಎಂದು ನಂಬಿಸಿ ಕಿಡ್ನ್ಯಾಪ್ ಮಾಡಿದ್ದು, ಕಳೆದ 40 ದಿನಗಳಿಂದ ಆರೋಪಿ ಹಾಗೂ ವಿದ್ಯಾರ್ಥಿನಿ ಇಬ್ಬರೂ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ತಂದೆ ಬೆಂಗಳೂರಿನ ಜೆ.ಪಿ,ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನವೆಂಬರ್ 23ರಂದು ವಿದ್ಯಾರ್ಥಿನಿ ಎಂದಿನಂತೆ ಟ್ಯೂಷನ್ ಗೆ ಹೋಗಿದ್ದಾಳೆ. ಟ್ಯೂಷನ್ ಕ್ಲಾಸ್ … Continue reading *ಟ್ಯೂಷನ್ ಕ್ಲಾಸ್ ಗೆ ಹೋಗಿದ್ದ ವಿದ್ಯಾರ್ಥಿನಿ ಶಿಕ್ಷಕನಿಂದಲೇ ಕಿಡ್ನ್ಯಾಪ್: ಆರೋಪಿ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed