*ಶಿಕ್ಷಕಿ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕಿಯೊಬ್ಬರನ್ನು ಹತ್ಯೆಗೈದು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಂಡ್ಯ ಜಿಲ್ಲೆ ಮೇಲುಕೋಟೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣ ಸಂಬಂಧ 30 ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಿತೀಶ್ (21) ಬಂಧಿತ ಆರೋಪಿ. ಪ್ಲಾನ್ ಮಾಡಿಯೇ ಶಿಕ್ಷಕಿ ದೀಪಿಕಾಳನ್ನು ಆರೋಪಿ ಹತ್ಯೆಗೈದಿದ್ದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ.Home add -Advt ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಹಯೆಗೈದ್ದ ನಿತೀಶ್, ಬಳಿಕ ಶವವನ್ನು … Continue reading *ಶಿಕ್ಷಕಿ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್*