ಪ್ರಗತಿವಾಹಿನಿ ಸುದ್ದಿ: ದುಷ್ಕರ್ಮಿಗಳು ಅತಿಥಿ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. 47 ವರ್ಷದ ಮರಿಯಪ್ಪ ಹತ್ಯೆಯಾಗಿರುವ ಶಿಕ್ಷಕ. ಮಚ್ಚಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಮರಿಯಪ್ಪ ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.Home add -Advt ದುಷ್ಕರ್ಮಿಗಳು ಜಮೀನು ಒಂದರಲ್ಲಿ ಶಿಕ್ಷಕನನ್ನು ಹತ್ಯೆಗೈದು ಬಿಸಾಗಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ*
Copy and paste this URL into your WordPress site to embed
Copy and paste this code into your site to embed