*ಶಿಕ್ಷಕರು ಅಂದರೆ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ- ಸಮನ್ವಯತೆ- ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು. Home add -Advt ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ … Continue reading *ಶಿಕ್ಷಕರು ಅಂದರೆ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್*
Copy and paste this URL into your WordPress site to embed
Copy and paste this code into your site to embed