*ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಜೀವನದಲ್ಲಿ ಎಂತಹ ಪರೀಕ್ಷೆ ಬಂದರೂ ಉತ್ತೀರ್ಣನಾಗುತ್ತಾನೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಮುಂದೆ ಜೀವನದಲ್ಲಿ ಎಂತಹ ಪರೀಕ್ಷೆ ಎದುರಾದರೂ ಉತ್ತೀರ್ಣನಾಗುತ್ತಾನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯ ಪಟ್ಟಿದ್ದಾರೆ.Home add -Advt ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತಾಲೂಕಾ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಗಾಂಧಿ ಭವನದಲ್ಲಿ ಶನಿವಾರ ನಡೆದ 62 ನೇ ಶಿಕ್ಷಕರ ದಿನಾಚರಣೆ ಮತ್ತು … Continue reading *ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಜೀವನದಲ್ಲಿ ಎಂತಹ ಪರೀಕ್ಷೆ ಬಂದರೂ ಉತ್ತೀರ್ಣನಾಗುತ್ತಾನೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್*