*ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.Home add -Advt ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ … Continue reading *ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ.ಸಿದ್ದರಾಮಯ್ಯ*