*ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಖುಷಿ ಸುದ್ದಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ನಿರ್ಣಾಯಕ ಹಂತ ಆರಂಭವಾಗಿರುವ ಹಿನ್ನೆಲೆಯಲ್ಲಿ, ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ನಿಯೋಜಿಸದಂತೆ ಕರ್ನಾಟಕ ಶಿಕ್ಷಣ ಇಲಾಖೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಮನವಿ ಮಾಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಅವರು ನವೆಂಬರ್ 17ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಪತ್ರ ಬರೆದು, ಮುಂಬರುವ ವಿಶೇಷ … Continue reading *ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಖುಷಿ ಸುದ್ದಿ*
Copy and paste this URL into your WordPress site to embed
Copy and paste this code into your site to embed