*ಕಲ್ಯಾಣ ಕರ್ನಾಟಕ ಜನತೆಗೆ ಬಂಪರ್ ಕೊಡುಗೆ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಭಾಗದ ಶೈಕ್ಷಣಿಕ ಅಬಿವೃದ್ಧಿಗೆ ಒತ್ತು ನೀಡಿದ್ದು, 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡಿದೆ. ಹಾಗಾಗಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ … Continue reading *ಕಲ್ಯಾಣ ಕರ್ನಾಟಕ ಜನತೆಗೆ ಬಂಪರ್ ಕೊಡುಗೆ ಘೋಷಿಸಿದ ಸಿಎಂ*