*15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಕುರಿತು ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳು) ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಪ್ರಕಟಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಒದಗಿಸಲಾಗಿದೆ. ಆದರೂ ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ವಿವಿಧ ವಿಷಯಗಳ … Continue reading *15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ*