*ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*: *17 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದ ಶಿಕ್ಷಕರ ನೇಮಕಾತಿ ಆರಂಭವಾಗಿದೆ. ರಾಜ್ಯದಲ್ಲಿ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ,ಮಾತನಾಡಿದ ಸಚಿವರು, ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ … Continue reading *ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*: *17 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ*