*ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಹೆಚ್.ಡಿ.ಕೋಟೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದ್ದು, ಖಂಡಿತವಾಗಿ ಸರ್ಕಾರವು ಮಕ್ಕಳ ಹಾಗೂ ಪೋಷಕರ ಪರ ನಿಲ್ಲುತ್ತದೆ. ಲೈಂಗಿಕ … Continue reading *ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*