ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಶಿಕ್ಷಕರ (1-5ನೇ ತರಗತಿ) ಹುದ್ದೆಗಳನ್ನು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಲ್ಮೀಕಿ ಆಶ್ರಮ ಶಾಲೆಗಳ ಖಾಲಿಯುರುವ ಒಟ್ಟೂ 444 ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಿಕೊಳ್ಳುವ ಕುರಿತು ಅಧಿಸೂಚನೆಯನ್ನು ಹೊರಡಿಸಲು ಸರ್ಕಾರದ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ಭೀಕರ ರಸ್ತೆ ಅಪಘಾತಕ್ಕೀಡಾದ ಮತ್ತೋರ್ವ ನಟ; ಪ್ರಜ್ಞಾಹೀತ ಸ್ಥಿತಿಯಲ್ಲಿ ಸಾಯಿ ಧರಮ ತೇಜ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ