*ಶಿಕ್ಷಕರ ವರ್ಗಾವಣೆ ನಿಯಮದಲ್ಲಿ ಮಹತ್ವದ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆ ನಿಯಮದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ವರ್ಗಾವಣೆಯನ್ನು ಹೆಚ್ಚು ಪಾರದರ್ಶಕವಾಗಿ ಹಾಗೂ ನಿಯಮಬದ್ಧವಾಗಿ ನಡೆಸುವ ಉದ್ದೇಶದಿಂದ ವರ್ಗವಾರು ವರ್ಗಾವಣೆ ಮಿತಿ ನಿಗದಿಪಡಿಸಲಾಗಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ತಂತ್ರಾಂಶದ ಮೂಲಕವೇ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಸೇವಾವಧಿಗೆ ಅನುಗುಣವಾಗಿ ಅಂಕಗಳ ನಿಗದಿ ಮಾಡಲು ತೀರ್ಮಾನಿಸಲಾಗಿದೆ. ಶಿಕ್ಷಕರ ವರ್ಗಾವಣೆಯಲ್ಲಿ ಸೇವಾ ಹಿರಿತನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಕರು ಎ, ಬಿ ಮತ್ತು ಸಿ ವಲಯಗಳಲ್ಲಿರುವ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಅವಧಿಗೆ … Continue reading *ಶಿಕ್ಷಕರ ವರ್ಗಾವಣೆ ನಿಯಮದಲ್ಲಿ ಮಹತ್ವದ ಬದಲಾವಣೆ*
Copy and paste this URL into your WordPress site to embed
Copy and paste this code into your site to embed