*ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಶಿಕ್ಷಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ನವವಿವಾಹಿತೆಯರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಿವೆ. ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಈ ಘಟನೆ ನಡೆದಿದೆ. ಶ್ವೇತಾ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಸಾವಿಗೂ ಮುನ್ನ ಶ್ವೇತಾ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಗಂಡ ಹಾಗೂ ಆತನ ಅಕ್ಕ ಕಾರಣ. ಅವರಿಂದ ನನಗೆ ಹಿಂಸೆಯಾಗುತಿದೆ. ಇನ್ಮುಂದೆ ಬದುಕುವ ಆಸೆಯೇ … Continue reading *ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಶಿಕ್ಷಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed