*ಶಾಲೆಗೆ ಚಕ್ಕರ್ ಹಾಕುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸ ಮಾಡುವ ಶಿಕ್ಷಕರ ಮೇಲೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.Home add -Advt ಶಿಕ್ಷಕರು ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ಚಕ್ಕರ್ … Continue reading *ಶಾಲೆಗೆ ಚಕ್ಕರ್ ಹಾಕುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ*