*ಆಸೀಸ್ ಎದುರು ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ* 

 ಪ್ರಗತಿವಾಹಿನಿ ಸುದ್ದಿ,*ದುಬೈ:* ಬೌಲರ್‌ಗಳ ಸಂಘಟಿತ ಹೋರಾಟ ಹಾಗೂ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (84ರನ್, 98 ಎಸೆತ, 5 ಬೌಂಡರಿ) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಏಕದಿನ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿತು. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು … Continue reading  *ಆಸೀಸ್ ಎದುರು ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ*