*ಟಿ20 ಸರಣಿಗೆ ಟೀಮ್ ಇಂಡಿಯಾ ಪಟ್ಟಿ ಪ್ರಕಟ: ಆದರೆ ಐವರು ಆಟಗಾರರು ತಂಡದಿಂದ ಔಟ್*

ಪ್ರಗತಿವಾಹಿನಿ ಸುದ್ದಿ: ಭಾರತ ಮತ್ತು ನ್ಯೂಝಿಲೆಂಡ್ ನಡುವೆ ನಡೆಯುವ 5 ಸರಣಿ ಪಂದ್ಯ ಅಕ್ಟೋಬರ್ 22 ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟವಾಗಿದೆ. ಈ ಸರಣಿಗಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಆದರೆ ಐವರು ಆಟಗಾರರನ್ನು ಕೈಬಿಡಲಾಗಿದೆ. ಅಂದರೆ ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಐವರು ಆಟಗಾರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಟಿ20 ತಂಡದಲ್ಲಿ ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, … Continue reading *ಟಿ20 ಸರಣಿಗೆ ಟೀಮ್ ಇಂಡಿಯಾ ಪಟ್ಟಿ ಪ್ರಕಟ: ಆದರೆ ಐವರು ಆಟಗಾರರು ತಂಡದಿಂದ ಔಟ್*