*ಇದ್ದಕ್ಕಿದ್ದಂತೆ ನಾಪತ್ತೆಯಾದ ಟೆಕ್ಕಿ: ಪತ್ನಿ, ಮಕ್ಕಳು ಕಂಗಾಲು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟೆಕ್ಕಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ವಿಪಿನ್ ಗುಪ್ತಾ (37) ನಾಪತ್ತೆಯಾಗಿರುವ ಟೆಕ್ಕಿ. ಬೆಂಗಲೂರಿಇನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಕಂಪನಿಯೊಂದರಲ್ಲಿ ಟೆಕ್ಕಿಯಾಗಿದ್ದರು. ಕಳೆದ ಎಂಟು ದಿನಗಳಿಂದ ಮನೆಗೆ ವಾಪಾಸ್ ಆಗಿಲ್ಲ. ಇದರಿಂದ ಪತ್ನಿ ಹಾಗೂ ಮಕ್ಕಳು ಕಂಗಾಲಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಪಿನ್ ಗುಪ್ತಾ ಉತ್ತರ ಪ್ರದೇಶದ ಲಖನೌ ಮೂಲದವರಾಗಿದ್ದು, ಮೂರು ವರ್ಷಗಳಿಂದ ಪತ್ನಿ, ಮಕ್ಕಳ ಜೊತೆ ಬೆಂಗಳೂರಿನಲ್ಲಿ … Continue reading *ಇದ್ದಕ್ಕಿದ್ದಂತೆ ನಾಪತ್ತೆಯಾದ ಟೆಕ್ಕಿ: ಪತ್ನಿ, ಮಕ್ಕಳು ಕಂಗಾಲು*
Copy and paste this URL into your WordPress site to embed
Copy and paste this code into your site to embed