*ಮತ್ತೋರ್ವ ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ಹೆಚ್ಚುತ್ತಿದೆ. ಕೌಟುಂಬಿಕ ಕಲಹಕ್ಕೋ ಅಥವಾ ಮಾನಸಿಕ ಒತ್ತಡದಿಂದಲೋ ಸಾವಿಗೆ ಶರಣಾಗುತ್ತಿರುವುದು ದುರಂತ.Home add -Advt ಅಪಾರ್ಟ್ ಮೆಂಟ್ ನಿವಾಸದಲ್ಲಿಯೇ ಟೆಕ್ಕಿಯೊಬ್ಬ ನೇಣಿಗೆ ಕೊರಳೊಡ್ದಿರುವ ಘಟನೆ ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದಿದೆ. ಪ್ರಶಾಂತ್ ನಾಅಯರ್ (೪೦) ಆತ್ಮಹತ್ಯೆ ಮಾಡಿಕೊಂಡವರು. ಪ್ರಶಾಂತ್ ನಾಅಯರ್ ಪೂಜಾ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ೮ ವರ್ಷದ ಮಗಳಿದ್ದಾಳೆ. ಆದಾಗ್ಯೂ ಪತಿ-ಪತ್ನಿ ನಡುವೆ ಹಲವು ಭಿನ್ನಾಭಿಪ್ರಯ, ಜಗಳದಿಂದ ಇಬ್ಬರೂ ದೂರಾಗಿ ವಿಚ್ಛೇದನ … Continue reading *ಮತ್ತೋರ್ವ ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣು*
Copy and paste this URL into your WordPress site to embed
Copy and paste this code into your site to embed