*ತಹಶೀಲ್ದಾರ್ ಕಚೇರಿ ಚೇಂಬರ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನೌಕರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ತಹಶಿಲ್ದಾರ್ ಬಸವರಾಜ್ ನಾಗರಾಳ ಚೇಂಬರ್ ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ರುದ್ರಣ್ಣ ಯಡಣ್ಣವರ ಎಸ್ ಡಿ ಎ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಕಚೇರಿ ಬಾಗಿಲು ತಗೆದಾಗ ಘಟನೆ ಬೆಳಕಿಗೆ ಬಂದಿದೆ. Home add -Advt ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಖಡೆಬಜಾರ್ ಪೊಲೀಸರು, ತಹಶಿಲ್ದಾರ್ ಬಸವರಾಜ ನಾಗರಾಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ … Continue reading *ತಹಶೀಲ್ದಾರ್ ಕಚೇರಿ ಚೇಂಬರ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನೌಕರ*