*ಅಚ್ಚರಿ ಬೆಳವಣಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.Home add -Advt ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಂಚಾರದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಸುರಂಗ ರಸ್ತೆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ ಕೋರ್ಟ್ ಮೆಟ್ಟಿಲೇರಿದ್ದಾರೆ. … Continue reading *ಅಚ್ಚರಿ ಬೆಳವಣಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ*