*ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ-ಗಾಯಕಿ ಶಿವಶ್ರೀ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದಪ್ರಸಾದ್ ಅದ್ದೂರು ವಿವಾಹ ಕಾರ್ಯಕ್ರಮ ನೆರವೇರಿತು. ಮದುವೆ ಎರಡು ಕುಟುಂಬಗಳ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಇಂದು ಬೆಳಿಗ್ಗೆ 10:45ರ ತುಲಾ ಲಗ್ನದಲ್ಲಿ ತೇಜಸ್ವಿ ಸೂರ್ಯ ಶಿವಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ, ಪ್ರಹ್ಲಾದ್ … Continue reading *ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ-ಗಾಯಕಿ ಶಿವಶ್ರೀ*