*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್*

ಕುತೂಹಲ ಮೂಡಿಸಿದ ಚರ್ಚೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.Home add -Advt ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್, ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಚರ್ಚೆಯಲ್ಲಿರುವಗಲೇ ಬಿಜೆಪಿಯ ಹಾಲಿ ಹಾಗೂ ಮಾಜಿ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್*