
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ರಾಅಜೀನಾಮೆ ನೀಡಿದ್ದಾರೆ.
ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ವಿಧಾನಸೌಧದಲ್ಲಿ ಭೇಟಿಯಾದ ತೆಜಸ್ವಿನಿ ಗೌಡ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಭಾಪತಿ ಹೊರಟ್ಟಿ, ತೇಜಸ್ವಿನಿ ಗೌಡ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಜೂನ್ ಅವರೆಗೂ ಅವರ ಅಧಿಕಾರ ಅವಧಿ ಇತ್ತು. ಖುದ್ದು ಅವರೇ ಬಂದು ರಾಜೀನಾಮೆ ಪತ್ರ ಸಲ್ಲಿಸಿದ್ದರಿಂದ ಸ್ವೀಕರಿಸಿದ್ದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ