*ತೇಜಸ್ವಿನಿ ಗೌಡ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ರಾಅಜೀನಾಮೆ ನೀಡಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ವಿಧಾನಸೌಧದಲ್ಲಿ ಭೇಟಿಯಾದ ತೆಜಸ್ವಿನಿ ಗೌಡ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಭಾಪತಿ ಹೊರಟ್ಟಿ, ತೇಜಸ್ವಿನಿ ಗೌಡ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಜೂನ್ ಅವರೆಗೂ ಅವರ ಅಧಿಕಾರ ಅವಧಿ ಇತ್ತು. ಖುದ್ದು ಅವರೇ ಬಂದು ರಾಜೀನಾಮೆ ಪತ್ರ ಸಲ್ಲಿಸಿದ್ದರಿಂದ ಸ್ವೀಕರಿಸಿದ್ದಾಗಿ ತಿಳಿಸಿದರು. *ಮಾಜಿ ಸಿಎಂ ಜಗದೀಶ್ ಶೆಟ್ಟರ್ … Continue reading *ತೇಜಸ್ವಿನಿ ಗೌಡ ರಾಜೀನಾಮೆ*