ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: “ತೆಲಂಗಾಣ ಫಲಿತಾಂಶವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವುದರ ಸಂಕೇತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು: “ನಮ್ಮ ಕಾರ್ಯಕರ್ತರು ಹಾಗೂ ಮತದಾರರು ಬದಲಾವಣೆ ತರಲು ತೀರ್ಮಾನ ಮಾಡಿದ್ದರು. ಹೀಗಾಗಿ ತೆಲಂಗಾಣದಲ್ಲಿ ನಿಚ್ಚಳ ಬಹುಮತ ಸಿಕ್ಕಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳ ನಮ್ಮ ನಾಯಕರು ಇಲ್ಲಿ ಪ್ರತಿ ಕ್ಷೇತ್ರದಲ್ಲಿ … Continue reading *ತೆಲಂಗಾಣ ಫಲಿತಾಂಶ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವುದರ ಸಂಕೇತ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed