*ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ*

ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದ್ದು, ಆಡಳಿತಾರೂಢ ಬಿಆರ್ ಎಸ್ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಸಿಎಂ ಚಂದ್ರಶೇಖರ್ ರಾವ್ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು … Continue reading *ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ*