*ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ*

ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದ್ದು, ಆಡಳಿತಾರೂಢ ಬಿಆರ್ ಎಸ್ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ.Home add -Advt ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಸಿಎಂ ಚಂದ್ರಶೇಖರ್ ರಾವ್ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ … Continue reading *ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ*