*ನ್ಯಾಯಾಲಯದ ಆದೇಶ ನಿರ್ಲಕ್ಷಿಸಿದ ಐಎಎಸ್ ಅಧಿಕಾರಿ*: *ಜಿಲ್ಲಾಧಿಕಾರಿಗೆ 6 ತಿಂಗಳ ಜೈಲು ಶಿಕ್ಷೆ!*
ಪ್ರಗತಿವಾಹಿನಿ ಸುದ್ದಿ: ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಆರೋಪದ ಮೇಲೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾಧಿಕಾರಿ ಸಿ. ನಾರಾಯಣ ರೆಡ್ಡಿ ಅವರಿಗೆ ಹೈಕೋರ್ಟ್ ಆರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ₹2,000 ದಂಡವನ್ನೂ ಪಾವತಿಸುವಂತೆ ಆದೇಶಿಸಿದೆ. ಐಎಎಸ್ ಅಧಿಕಾರಿಯೊಬ್ಬರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಇಂತಹ ಶಿಕ್ಷೆ ವಿಧಿಸಿರುವುದು ಗಮನ ಸೆಳೆದಿದೆ. ಆದರೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ಉದ್ದೇಶದಿಂದ ಜೈಲು ಶಿಕ್ಷೆಯ ಜಾರಿಗೆ ನಾಲ್ಕು ವಾರಗಳ ಕಾಲ ತಡೆ ನೀಡಲಾಗಿದೆ. ಈ ಅವಧಿಯಲ್ಲಿ … Continue reading *ನ್ಯಾಯಾಲಯದ ಆದೇಶ ನಿರ್ಲಕ್ಷಿಸಿದ ಐಎಎಸ್ ಅಧಿಕಾರಿ*: *ಜಿಲ್ಲಾಧಿಕಾರಿಗೆ 6 ತಿಂಗಳ ಜೈಲು ಶಿಕ್ಷೆ!*
Copy and paste this URL into your WordPress site to embed
Copy and paste this code into your site to embed