*ತಹಶಿಲ್ದಾರ್ ಕಚೇರಿಯ ಶೌಚಾಲಯವನ್ನು ಸ್ವಚ್ಛಗೊಳಿಸಿದ ಸಚಿವ*

ಪ್ರಗತಿವಾಹಿನಿ ಸುದ್ದಿ: ತಹಶಿಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರೊಬ್ಬರು ಅಲ್ಲಿರುವ ಅವ್ಯವಸ್ಥೆ, ಸ್ವಲ್ಪವೂ ಸ್ವಚ್ಛವಿಲ್ಲದ ವಾತಾವರನ ಕಂಡು ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶೌಚಾಲಯಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿದ್ದ ಕೊಳಕನ್ನು ಕಂಡು ಸ್ವತಃ ತಾವೇ ಸ್ವಚ್ಛಗಿಳಿಸಿರುವ ಘಟನೆ ನಡೆದಿದೆ.Home add -Advt ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣರಾವ್, ಪೆಂಟ್ಲವೆಲ್ಲಿ ತಹಶೀಲ್ದಾರ್ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿಯ ಕೊಳಕು ವಾತಾವರಣ ಮತ್ತು ಆಸ್ವಚ್ಛ ಶೌಚಾಲಯವನ್ನು ಕಂಡು ತೀವ್ರ ಆಕ್ರೋಶ … Continue reading *ತಹಶಿಲ್ದಾರ್ ಕಚೇರಿಯ ಶೌಚಾಲಯವನ್ನು ಸ್ವಚ್ಛಗೊಳಿಸಿದ ಸಚಿವ*