*ಬಸ್ ನಲ್ಲಿ ವಿದ್ಯಾರ್ಥಿನಿಯ ಕೈಹಿಡಿದು ಅನುಚಿತವಾಗಿ ವರ್ತಿಸಿದ ಶಾಸಕ ಮಾಲ್ರೆಡ್ಡಿ ರಂಗಾರೆಡ್ಡಿ: ಬಿಆರ್ ಎಸ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಕಾಂಗ್ರೆಸ್ ಶಾಸಕ ಮಾಲ್ರೆಡ್ಡಿ ರಂಗಾ ರೆಡ್ಡಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯೊಬ್ಬಳ ಕೈಹಿಡಿದು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಮುಖ ವಿರೋಧ ಪಕ್ಷವಾದ ಬಿಆರ್​ಎಸ್ , ಶಾಸಕ ರಂಗಾರೆಡ್ಡಿ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೆಲಂಗಾಣ ರಾಜಕೀಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಬ್ರಾಹಿಂಪಟ್ಟಣಂ ಕ್ಷೇತ್ರದ 70 ವರ್ಷದ ಶಾಸಕ ಮಾಲ್ರೆಡ್ಡಿ ರಂಗಾ ರೆಡ್ಡಿ ಅವರು ತೆಲಂಗಾಣ ರಾಜ್ಯ … Continue reading *ಬಸ್ ನಲ್ಲಿ ವಿದ್ಯಾರ್ಥಿನಿಯ ಕೈಹಿಡಿದು ಅನುಚಿತವಾಗಿ ವರ್ತಿಸಿದ ಶಾಸಕ ಮಾಲ್ರೆಡ್ಡಿ ರಂಗಾರೆಡ್ಡಿ: ಬಿಆರ್ ಎಸ್ ಆಕ್ರೋಶ*