National

*ನಿರ್ಮಾಣ ಹಂತದ ನಾಗರ್ ಕರ್ನೂಲ್ ಸುರಂಗ ಕುಸಿತ: 7 ಕಾರ್ಮಿಕರು ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಸುರಂಗ ಏಕಾಏಕಿ ಕುಸಿದು ಬಿದ್ದ ಘಟನೆ ತೆಲಂಗಾಣದ ನಾಗರ್ ಕರ್ನೂಲ್ ನಲ್ಲಿ ನಡೆದಿದೆ.

ಇಲ್ಲಿನ ದೋಮಲಪೆಂಟಾದ ನಾಗರ್ ಕರ್ನೂಲ್ ಸುರಂಗ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 7 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button