*ನಿರ್ಮಾಣ ಹಂತದ ನಾಗರ್ ಕರ್ನೂಲ್ ಸುರಂಗ ಕುಸಿತ: 7 ಕಾರ್ಮಿಕರು ಸಿಲುಕಿರುವ ಶಂಕೆ*
ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಸುರಂಗ ಏಕಾಏಕಿ ಕುಸಿದು ಬಿದ್ದ ಘಟನೆ ತೆಲಂಗಾಣದ ನಾಗರ್ ಕರ್ನೂಲ್ ನಲ್ಲಿ ನಡೆದಿದೆ. ಇಲ್ಲಿನ ದೋಮಲಪೆಂಟಾದ ನಾಗರ್ ಕರ್ನೂಲ್ ಸುರಂಗ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 7 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. *ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ಭುಗಿಲೆದ್ದ ಕರವೆ ಪ್ರತಿಭಟನೆ* Home add -Advt
Copy and paste this URL into your WordPress site to embed
Copy and paste this code into your site to embed