*ಭಾರತ ನಿರ್ಮಾಣದಲ್ಲಿ ಬೆಂಗಳೂರು, ಹೈದರಾಬಾದ್ ಕೊಡುಗೆ ಗಣನೀಯ: ಡಿಸಿಎಂ ಡಿ.ಕೆ. ಶಿವಕುಮಾರ್*

ಅಭಿವೃದ್ಧಿ ಎಂಬುದು ಮ್ಯಾಜಿಕ್ ಅಲ್ಲ, ಇದರ ಸಾಧನೆಗೆ ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ ಪ್ರಗತಿವಾಹಿನಿ ಸುದ್ದಿ: “ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೈದರಾಬಾದ್ ನಲ್ಲಿ ಸೋಮವಾರ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಅಂತ ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ ತೆಲಂಗಾಣ ಗುರುತಿಸಿಕೊಳ್ಳುತ್ತಿದೆ. … Continue reading *ಭಾರತ ನಿರ್ಮಾಣದಲ್ಲಿ ಬೆಂಗಳೂರು, ಹೈದರಾಬಾದ್ ಕೊಡುಗೆ ಗಣನೀಯ: ಡಿಸಿಎಂ ಡಿ.ಕೆ. ಶಿವಕುಮಾರ್*