*ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ವೈದ್ಯ ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ವೋಲ್ವೋ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ ಡಾ.ಕಸಕುರ್ತಿ ಜಗದೀಶ್ ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ತೆಲಂಗಾಣದ ಸೂರ್ಯಪೇಟ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.Home add -Advt ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು … Continue reading *ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ವೈದ್ಯ ಸಜೀವದಹನ*
Copy and paste this URL into your WordPress site to embed
Copy and paste this code into your site to embed